Tuesday, June 9, 2026
Homeಕರಾವಳಿಉಡುಪಿಉಡುಪಿ: ಪರ್ಕಳದಲ್ಲಿ ಪಂಪ್ ಹೌಸ್ ಗೆ ನುಗ್ಗಿದ ಕಾರು; ಒಳಗೆ ಮಲಗಿದ್ದ ಸಿಬ್ಬಂದಿ ಜಸ್ಟ್ ಮಿಸ್

ಉಡುಪಿ: ಪರ್ಕಳದಲ್ಲಿ ಪಂಪ್ ಹೌಸ್ ಗೆ ನುಗ್ಗಿದ ಕಾರು; ಒಳಗೆ ಮಲಗಿದ್ದ ಸಿಬ್ಬಂದಿ ಜಸ್ಟ್ ಮಿಸ್

- Advertisement -
- Advertisement -

ಉಡುಪಿ: ರಸ್ತೆ ಬದಿಯಲ್ಲಿದ್ದ ಪಂಪ್ ಹೌಸ್ ಗೆ ಕಾರೊಂದು ನುಗ್ಗಿದ ಘಟನೆ  ಈಶ್ವರ ನಗರದ ರಸ್ತೆ ಬದಿಯಲ್ಲಿರುವ ಪಂರ್ ಹೌಸ್ ನಲ್ಲಿ ನಡೆದಿದೆ.

ಇಂದು ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ನಡೆದಿದೆ. ಪಂಪ್‌ಹೌಸ್‌ನಲ್ಲಿ ರಾತ್ರಿ ಮಲಗಿದ್ದ ಸಿಬ್ಬಂದಿಯೊಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಮಣಿಪಾಲ ಕಡೆಯಿಂದ ಪರ್ಕಳ ಕಡೆ ಹೋಗುತ್ತಿದ್ದ ಕಾರು, ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಂಪ್ ಹೌಸ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಮುಂಭಾಗ ಸಂಪೂರ್ಣ ನುಜ್ಜಾಗಿದ್ದು, ಪಂಪ್ ಹೌಸ್ ಕಟ್ಟಡಕ್ಕೂ ಹಾನಿಯಾಗಿದೆ

- Advertisement -

Latest News

error: Content is protected !!