- Advertisement -
![]()
- Advertisement -
ಮಂಗಳೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಪಡೀಲ್ ಬಳಿ ನಡೆದಿದೆ. ಅಡ್ಯಾರ್ ಪದವಿನ ಜೋಸೆಫ್ ಮೃತ ದುರ್ದೈವಿ.
ಪಡೀಲ್‌ನಿಂದ ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಲಾರಿಯು ಆಗಷ್ಟೇ ಪೆಟ್ರೋಲ್ ತುಂಬಿಸಿ ಬಂಕ್‌ನಿಂದ ಹೊರಬರುತ್ತಿದ್ದ ಆಕ್ಟೀವಾಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಇದರಿಂದ ಸವಾರ ಜೋಸೆಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
- Advertisement -


