Saturday, June 6, 2026
Homeಇತರಕೇರಳ: ಚಿನ್ನ ಸಾಗಣೆ ರೂವಾರಿ ಸ್ವಪ್ನಾ ಸುರೇಶ್'ರ ಬೆಡ್ ರೂಮ್ ವಿಡಿಯೋ ವೈರಲ್

ಕೇರಳ: ಚಿನ್ನ ಸಾಗಣೆ ರೂವಾರಿ ಸ್ವಪ್ನಾ ಸುರೇಶ್’ರ ಬೆಡ್ ರೂಮ್ ವಿಡಿಯೋ ವೈರಲ್

- Advertisement -
- Advertisement -

ತಿರುವನಂತಪುರಂ: ಕೇರಳ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಆದರೆ ಇದರ ನಡುವೆಯೇ ಆರೋಪಿ ಸ್ವಪ್ನಾ ಸುರೇಶ್‌ ಳದ್ದೇ ಎನ್ನಲಾಳದ ಬೆಡ್ ರೂಮ್ ವಿಡಿಯೋ ಒಂದು ಎಲ್ಲಾ ಕಡೆ ವೈರಲ್ ಆಗಿದೆ.

ಸ್ವಪ್ನಾ ಸುರೇಶ್‌ ಬೆಡ್​ ರೂಮ್​ನಲ್ಲಿ ಯುವಕನೊಂದಿಗೆ ಖಾಸಗಿ ಕ್ಷಣಗಳನ್ನು ಆನಂದಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ತಪ್ಪಿಸಿಕೊಳ್ಳೋ ಟೈಮಲ್ಲಿ ಫೋನ್ ಆನ್ ಮಾಡಿದ ಮಗಳು
ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಬೆಂಗಳೂರಿನಲ್ಲಿ‌ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಬಲೆಗೆ ಬಿದ್ದಿದ್ದು ಹೇಗೆ ಎಂಬ ಕುತೂಹಲಕರ ಮಾಹಿತಿ ಲಭ್ಯವಾಗಿದೆ. ಸ್ವಪ್ನಾ ಸುರೇಶ್‌ ಪುತ್ರಿ ಸ್ವಿಚ್‌ ಆಫ್‌ ಆಗಿದ್ದ ತನ್ನ ಮೊಬೈಲ್‌ ಫೋನ್‌ ಅನ್ನು ಸ್ವಿಚ್‌ ಆನ್‌ ಮಾಡಿದ್ದರಿಂದ ಆರೋಪಿ ಇರುವ ಸ್ಥಳದ ಬಗ್ಗೆ ಎನ್‌ಐಎಗೆ ಮಾಹಿತಿ ದೊರೆಯಿತು. ಇದರ ಆಧಾರದ ಮೇಲೆ ಹೈದರಾಬಾದ್‌ನ ಎನ್‌ಐಎ ತಂಡ ಬೆಂಗಳೂರಿಗೆ ಆಗಮಿಸಿ ಸ್ವಪ್ನಾ ಸುರೇಶ್‌ ಹಾಗೂ ಇನ್ನೊಬ್ಬ ಆರೋಪಿ ಸಂದೀಪ್‌ನನ್ನು ಬಂಧಿಸಿತು ಎಂದು ವರದಿಗಳು ತಿಳಿಸಿವೆ.

ಈ ಬಂಧನದ ಬೆನ್ನಿಗೆ ಕೇರಳದಲ್ಲಿ ರಾಜಕೀಯ ಬೆಳವಣಿಗೆಗಳು ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ. ಈಕೆ ಬಂಧನಕ್ಕೂ ಮೊದಲು ರಾಜ್ಯ ಐಟಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಅಲ್ಲಿ ಈಕೆಗೆ ತಿಂಗಳಿಗೆ 1.5 ಲಕ್ಷ ರೂ. ಸಂಬಳ ನೀಡಲಾಗುತ್ತಿತ್ತು.

- Advertisement -

Latest News

error: Content is protected !!