- Advertisement -
![]()
- Advertisement -
ಬೆಂಗಳೂರು; ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಅ.21 ರಂದು ಹೈಕೋರ್ಟ್ ನಿಂದ ಮಹತ್ವದ ತೀರ್ಪು ಪ್ರಕಟವಾಗಲಿದೆ.
ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಂಬಂಧ ಅಕ್ಟೋಬರ್ 21ರಂದು ಹೈಕೋರ್ಟ್ ಆದೇಶ ಪ್ರಕಟಿಸಲಿದೆ.ಅಲ್ಲದೆ ಇದೆ ವೇಳೆ ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಅತ್ಯಾಚಾರ ಕೇಸ್ ಸಂಬಂಧ ಆದೇಶ ಪ್ರಕಟಿಸಲಿದೆ..
ಹೈಕೋರ್ಟ್ ನ ನ್ಯಾಯಾಧೀಶರಾದ ಎಂ.ನಾಗ ಪ್ರಸನ್ನ ಅವರಿರುವ ಏಕ ಸದಸ್ಯ ಪೀಠ ಈ ಆದೇಶ ಪ್ರಕಟಿಸಲಿದೆ. ಕಳೆದ 120 ದಿನಗಳಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ.
- Advertisement -


