- Advertisement -
![]()
- Advertisement -
ಬೆಂಗಳೂರು: ಶಿಗ್ಗಾವಿ, ಸಂಡೂರು ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ನೀಡಲಾಗಿದೆ. ಸಂಡೂರು ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಲಾಗಿದೆ.ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿಲ್ಲ.
- Advertisement -


