Saturday, June 6, 2026
Homeತಾಜಾ ಸುದ್ದಿಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿವಜಾ

ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿವಜಾ

- Advertisement -
- Advertisement -

ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾ ಮಾಡಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು.  ವಿಚಾರಣೆ ನಡೆಸಿದ ನ್ಯಾಯಾಧೀಶರು ಗ್ರಾಮೀಣ ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಅಲ್ಲದೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯೂ ವಜಾಗೊಂಡಿದೆ.

ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಇತ್ತು. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ಕೈಗೊತ್ತಿಕೊಂಡ ನ್ಯಾಯಾಧೀಶರು ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ಶಾಕ್ ನೀಡಿದೆ.

- Advertisement -

Latest News

error: Content is protected !!