Saturday, June 13, 2026
Homeಕರಾವಳಿಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ

- Advertisement -
- Advertisement -

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ತನ್ನ ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದರು.

- Advertisement -

Latest News

error: Content is protected !!