Thursday, June 4, 2026
Homeಕರಾವಳಿಮಂಗಳೂರುವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದ ಕಸಬ ಗ್ರಾಮದಲ್ಲಿ ನಡೆದಿದೆ.

ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಮೃತ ದುರ್ದೈವಿ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!