Thursday, June 4, 2026
Homeಕರಾವಳಿಬೆಳ್ತಂಗಡಿ; ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿ

ಬೆಳ್ತಂಗಡಿ; ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಬೆಳ್ತಂಗಡಿ; ಉಜಿರೆಯ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.  ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36)  ಮೃತ ಯುವಕ.

ವಿನೋದ್ ಅವರು  ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Latest News

error: Content is protected !!