- Advertisement -
- Advertisement -
ಸುಳ್ಯ; ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಸುಳ್ಯ- ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ನಡೆದಿದೆ.
ನಾರಾಯಣ ಕಾಡುತೋಟ ಅವರ ಮಗಳು ರಚನಾಕಾಡುತೋಟ ಮೃತ ವಿದ್ಯಾರ್ಥಿನಿ.ಘಟನೆಯಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಅನನ್ಯ ಕಾಲಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ರಚನಾ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಎನ್ನಲಾಗಿದೆ.
- Advertisement -