Sunday, June 7, 2026
Homeಕರಾವಳಿಮಂಗಳೂರುಮಂಗಳೂರು; 2 ವರ್ಷದ ಮಗುವಿನೊಂದಿಗೆ ಗುರುಪುರ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಮಂಗಳೂರು; 2 ವರ್ಷದ ಮಗುವಿನೊಂದಿಗೆ ಗುರುಪುರ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

- Advertisement -
- Advertisement -

ಮಂಗಳೂರು; 2 ವರ್ಷದ ಮಗುವಿನೊಂದಿಗೆ ಗುರುಪುರ ಸೇತುವೆಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೈಕಂಬ ನಿವಾಸಿ ಸಂದೀಪ್ ಆತ್ಮಹತ್ಯೆಗೆ ಯತ್ನಿಸಿದ ಯುವಕ.

 ಕೌಟುಂಬಿಕ ಕಲಹದಿಂದ ಸಂದೀಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸಂದೀಪ್ ಸೇತುವೆಯ ತುದಿಭಾಗದಲ್ಲಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆಹಿಡಿದು ರಕ್ಷಿಸಿ ಥಳಿಸಿದ್ದಾರೆ. ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!