- Advertisement -
![]()
- Advertisement -
ವಿಟ್ಲ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಫಿಲ್ಮಿ ಸ್ಟೈಲ್ ನಲ್ಲಿ ಅಪಘಾತವಾಗಿರುವ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಕಾರು ಬೈಕ್ ಗಳಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಕಾರು ಸಂಪೂರ್ಣ ಉಲ್ಟಾ ಬಿದ್ದಿದ್ದು ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .
- Advertisement -


