Thursday, September 10, 2026
Homeಕರಾವಳಿಬೆಳ್ತಂಗಡಿ: ಎಸ್ ಡಿ ಎಂ ಪಿಯು ಕಾಲೇಜಿನ ವಿದ್ಯಾರ್ಥಿ ನಿಧನ

ಬೆಳ್ತಂಗಡಿ: ಎಸ್ ಡಿ ಎಂ ಪಿಯು ಕಾಲೇಜಿನ ವಿದ್ಯಾರ್ಥಿ ನಿಧನ

- Advertisement -
- Advertisement -

ಬೆಳ್ತಂಗಡಿ: ಎಸ್ ಡಿ ಎಂ ಪಿಯು ಕಾಲೇಜಿನ ಸೆಕೆಂಡ್ ಪಿಯು ವಿದ್ಯಾರ್ಥಿ ಚಿನ್ಮಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಮಂಡ್ಯ ಮೂಲದ ಚಿನ್ಮಯಿ ಉತ್ತಮ ಕಬ್ಬಡಿ ಆಟಗಾರನಾಗಿ ಗುರುತಿಸಿಕೊಂಡಿದ್ದ. ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ.

ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ. ಇನ್ನು ರಕ್ತದಲ್ಲಿ ಇನ್ಸ್ ಫೆಕ್ಷನ್ ಆದ ಪರಿಣಾಮ ಚಿನ್ಮಯ ನಿಧನನಾಗಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!