Sunday, June 7, 2026
Homeಕರಾವಳಿಮಂಗಳೂರುಪುತ್ತೂರು ತಾಲೂಕಿನ ಕಂಬಳಬೆಟ್ಟುವಿನಲ್ಲಿ ಬೈಕ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ

ಪುತ್ತೂರು ತಾಲೂಕಿನ ಕಂಬಳಬೆಟ್ಟುವಿನಲ್ಲಿ ಬೈಕ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ

- Advertisement -
- Advertisement -

ಪುತ್ತೂರು; ಬೈಕ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ಬೈಕ್ ಸವಾರ ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದಾಗ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿಯಾಗಿದೆ. ಮತ್ತೊಂದು ಭಾಗದಲ್ಲಿ ನಿಲ್ಲಿಸಿದ್ದ ಮತ್ತೊಂದು ಬೈಕ್ ಗೂ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದೆ. ಬಳಿಕ ಮಣ್ಣಿನ‌ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಕಾರು ಚಾಲಕ ಸನತ್ ಪವಾಡ ಸದೃಶವಾಗಿ ಪಾರಾಗಿದ್ದು, ಬೈಕ್ ಸವಾರ ಯತೀಶ್ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

Latest News

error: Content is protected !!