Sunday, June 7, 2026
Homeಕರಾವಳಿಉಡುಪಿಉಡುಪಿ : ಮಣಿಪಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ ಅನಿಲ್ ಕುಮಾರ್ ಡಿ ವರ್ಗಾವಣೆ

ಉಡುಪಿ : ಮಣಿಪಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ ಅನಿಲ್ ಕುಮಾರ್ ಡಿ ವರ್ಗಾವಣೆ

- Advertisement -
- Advertisement -

ಉಡುಪಿ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2 ಆಗಿದ್ದ ಅನಿಲ್ ಕುಮಾರ್ ಡಿ ಅವರನ್ನು ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯ ಕಾ&ಸು ಸಬ್ ಇನ್ಸ್ಪೆಕ್ಟರ್ ಆಗಿ ಸರಕಾರ ವರ್ಗಾವಣೆ ಮಾಡಲಾಗಿದೆ.

ಅನಿಲ್‌ ಕುಮಾರ್ ಡಿ ಈ ಮೊದಲ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಹಲವರು ಪ್ರಕರಣವನ್ನು ಕ್ಷೀಪ್ರವಾಗಿ ಭೇಧಿಸಿ ಹಿರಿಯ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರು. ಬಳಿಕ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.

- Advertisement -

Latest News

error: Content is protected !!