Thursday, June 4, 2026
Homeಕರಾವಳಿವಿಟ್ಲ: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆ

ವಿಟ್ಲ: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆ

- Advertisement -
- Advertisement -

ವಿಟ್ಲ: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ.ಮೌರೀಸ್ ಡಿಸೋಜ(61) ಮೃತ ವ್ಯಕ್ತಿ.

ಮೌರೀಸ್ ಅವರು ಒಬ್ಬರೇ ವಾಸವಾಗಿದ್ದು, ಎರಡು ದಿನಗಳ ಹಿಂದೆಯೇ ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!