Friday, June 5, 2026
Homeಕರಾವಳಿಉಡುಪಿಉಡುಪಿ; ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ

ಉಡುಪಿ; ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ

- Advertisement -
- Advertisement -

ಉಡುಪಿ; ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಕೊಲ್ಲೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೈಂದೂರು ಸಮೀಪದ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿಳಿದ ಡಿಕೆಶಿ ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದರು.

ಇಲ್ಲಿ ಮೂಕಾಂಬಿಕಾಗೆ ವಿಶೇಷ ಪೂಜೆ ಸಲ್ಲಿಸಲಿರುವ ಡಿಕೆಶಿ ಅಪರಾಹ್ನ ಉತ್ತರ ಕನ್ನಡದ ಮುರ್ಡೇಶ್ವರಕ್ಕೆ ತೆರಳಲಿದ್ದಾರೆ.

- Advertisement -

Latest News

error: Content is protected !!