Monday, August 31, 2026
Homeಕರಾವಳಿಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಭೇಟಿ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಮತ್ತು‌ ಕುಟುಂಬ ನ.21 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರ ಜೊತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮೈಸೂರಿನ ಉದ್ಯಮಿ ಎಮ್.ಕೆ.ಪೋತ್ ರಾಜ್, ಉದ್ಯಮಿ ಗುಲ್ಬರ್ಗದ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್, ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಪ್ ಉಜಿರೆ,ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು ,ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.

- Advertisement -

Latest News

error: Content is protected !!