Monday, June 8, 2026
Homeಅಪರಾಧಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

- Advertisement -
- Advertisement -

ಶಿರಸಿ: ಯುವಕನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ ಘಟನೆ ಗ್ರಾಮೀಣ ಠಾಣಾ ವ್ಯಾಪ್ತಿಯ ಹುತ್ಗಾರ ಗ್ರಾಮದಲ್ಲಿ ನಡೆದಿದೆ.

ಆರೋಪಿ ಶಿರಸಿಯ ಅದೇ ಹುತ್ಗಾರ ಗ್ರಾಮದ ಕೃಷ್ಣಾ ಮೊಗೆರ ಎನ್ನಲಾಗಿದೆ.

ಪ್ರಕರಣದ ಕುರಿತು ಸಿಪಿಐ ಸೀತಾರಾಮ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ಮಾಡಿದ್ದು, ತಂಡದಲ್ಲಿ ಪಿಎಸ್ಐ ಪ್ರತಾಪ, ಪಿಎಸ್ಐ ದಯಾನಂದ ಜೋಗಳೆಕರ್, ಸಿಬ್ಬಂದಿಗಳಾದ ಸಂತೋಷ್ ಶೆಟ್ಟಿ, ಗಣಪತಿ ಪಟಗಾರ, ರವಸಾಹೇಬ್ ಕಿತ್ತೂರು, ದಯಾನಂದ ಹುಂಡೇಕರ್ ಇತರರು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!