Wednesday, June 3, 2026
Homeಅಪರಾಧಮುಡಾ ಹಗರಣ; ಸಿಎಂ ಪತ್ನಿ ವಿರುದ್ಧ ಮತ್ತೊಂದು​ ಕೇಸ್​ ದಾಖಲು

ಮುಡಾ ಹಗರಣ; ಸಿಎಂ ಪತ್ನಿ ವಿರುದ್ಧ ಮತ್ತೊಂದು​ ಕೇಸ್​ ದಾಖಲು

- Advertisement -
- Advertisement -

ಮೈಸೂರು: ಮುಡಾ ಹಗರಣವು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ವಿರುದ್ಧ ಸಿವಿಲ್‌ ಕೇಸ್‌ ದಾಖಲಾಗಿದೆ.

ಜಮೀನು ಮಾಲೀಕ ದೇವರಾಜು ಅವರ ಅಣ್ಣನ ಮಗಳು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸೇರಿದಂತೆ 12 ಜನರ ವಿರುದ್ಧ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಸಿವಿಲ್​ ಕೇಸ್​ ದಾಖಲಿಸಿದ್ದಾರೆ.

ಜಮುನಾ ಅವರು ದೇವಾರಜು ಅವರ ಅಣ್ಣ ಮೈಲಾರಯ್ಯ ಅವರ ಮಗಳಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ನಿ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ ಪಾರ್ವತಿ ಅವರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ ಎನ್ನಲಾಗಿದೆ.

Latest News

error: Content is protected !!