Thursday, June 4, 2026
Homeಕರಾವಳಿಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

- Advertisement -
- Advertisement -

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವತಿ ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ(20) ಎನ್ನಲಾಗಿದೆ.

ಮೃತರು ತಾಯಿ, ಅಕ್ಕ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ. 

- Advertisement -

Latest News

error: Content is protected !!