Sunday, June 7, 2026
Homeಆರಾಧನಾಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟಿ ಮಾಲಾಶ್ರೀ; ಮಠದಲ್ಲಿ ಕೋಟಿಗೀತಾ ಲೇಖನ ಯಜ್ಞದೀಕ್ಷೆ ಸ್ವೀಕಾರ

ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟಿ ಮಾಲಾಶ್ರೀ; ಮಠದಲ್ಲಿ ಕೋಟಿಗೀತಾ ಲೇಖನ ಯಜ್ಞದೀಕ್ಷೆ ಸ್ವೀಕಾರ

- Advertisement -
- Advertisement -

ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ತನ್ನ ಪುತ್ರಿಯೊಂದಿಗೆ ಇಂದು ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನವನ್ನು ಪಡೆದಿದ್ದಾರೆ.

ಶ್ರೀಕೃಷ್ಣನ ದರ್ಶನ ಪಡೆದ ಮಾಲಾಶ್ರೀ ಹಾಗೂ ಪುತ್ರಿ ಆರಾಧನಾ ನಂತರದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು..

ಇವರಿಬ್ಬರೂ ಕೂಡ ಈ ಪರ್ಯಾಯದಲ್ಲಿ ಕೋಟಿ ಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಸ್ವಾಮೀಜಿಗಳಿಂದ ಸ್ವೀಕರಿಸಿದರು ಎನ್ನಲಾಗಿದೆ.

- Advertisement -

Latest News

error: Content is protected !!