Friday, June 5, 2026
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸುಳ್ಯ: ಬೆಳ್ಳಾರೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಸುಳ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಸಮೀಪದ ಪೆರುವಾಜೆಯ ಚೆನ್ನಾವರದಲ್ಲಿ ನಡೆದಿದೆ.ಚೆನ್ನಾವರ ಹರ್ಷಿತ್ ರೈ (29) ಮೃತ ಯುವಕ.

ಹರ್ಷಿತ್ ನ.30 ರಂದು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ  ಚಿಕಿತ್ಸೆಗೆ ಸ್ಪಂದಿಸದೆ  ಇಂದು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಹಾಬಲ ರೈ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!