Saturday, June 6, 2026
Homeಕರಾವಳಿಉಪ್ಪಿನಂಗಡಿ; ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಉಪ್ಪಿನಂಗಡಿ; ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

- Advertisement -
- Advertisement -

ಉಪ್ಪಿನಂಗಡಿ; ಮಲಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿಗರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ಇರುವ ಗ್ರಾಮ ಪಂಚಾಯತ್ ನ ಗ್ರಂಥಾಲಯದ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

ಕೊಲೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!