Thursday, June 4, 2026
Homeಕರಾವಳಿಮಂಗಳೂರು“ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದಂದು ಭ್ರಷ್ಟಾಚಾರ ತಡೆಯಲು ಕೈ ಜೋಡಿಸಿ;  ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ...

“ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದಂದು ಭ್ರಷ್ಟಾಚಾರ ತಡೆಯಲು ಕೈ ಜೋಡಿಸಿ;  ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಿಂದ ಮನವಿ

- Advertisement -
- Advertisement -

ಮಂಗಳೂರು; ಡಿಸೆಂಬರ್ 09 ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರ ಗಮನಕ್ಕೆ ತಿಳಿಯಪಡಿಸುವುದೇನೆಂದರೆ, ಸರ್ಕಾರಿ ಕಛೇರಿಗಳಲ್ಲಿ ಯಾವುದೇ ಸರ್ಕಾರಿ ನೌಕರ/ಸಾರ್ವಜನಿಕ ಸೇವಕನು ಸಾರ್ವಜನಿಕರ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ, ಸರ್ಕಾರಿ ಹಣದ ದುರ್ಬಳಕೆ, ಸ್ವಜನ ಪಕ್ಷಪಾತ, ದುರಾಡಳಿತ, ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಹಾಗೂ ಇನ್ನಿತರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಮಂಗಳೂರು ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸಿ ದೂರನ್ನು ನೀಡಬಹುದಾಗಿದೆ ಎಂಬುದಾಗಿ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ  ಎಂ.ಎ ನಟರಾಜ್ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!