Thursday, June 4, 2026
Homeಕರಾವಳಿಮಂಗಳೂರುಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಕಾರ್ಯಕ್ರಮಗಳ ನೋಂದಣಿ ಕಾರ್ಯಕ್ರಮ

ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಕಾರ್ಯಕ್ರಮಗಳ ನೋಂದಣಿ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: ಭಾರತ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ,ಜನ್-ಧನ್ ಖಾತೆ ಇವುಗಳ ಅರಿವು ಮತ್ತು ನೋಂದಣಿ ಕಾರ್ಯಕ್ರಮ ಮಂಗಳೂರು ಕೊರಗ ಸಮುದಾಯ ಭವನ ಕೋಡಿಕಲ್ ಇಲ್ಲಿ ಇಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ (ಕೆನರಾ ಬ್ಯಾಂಕ್) ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ವ್ಯವಸ್ಥಾಪಕರು ಶ್ರೀಮತಿ ಕವಿತಾ ಎನ್ ಶೆಟ್ಟಿ, ಕೊರಗ ಸಮುದಾಯದ ಮುಖಂಡರಾದ ಶ್ರೀ ಸುಂದರ ಬೆಳುವಾಯಿ ಭಾಗವಹಿಸಿದರು, ಆರ್ಥಿಕ ಸಾಕ್ಷರತಾ ಕೇಂದ್ರ ಅಮೂಲ್ಯ ಮಂಗಳೂರು ಇದರ ಸಮಾಲೋಚಕರು ಶ್ರೀ ಲತೇಶ್.ಬಿ ಸೌಲಭ್ಯಗಳ ಮಾಹಿತಿ ನೀಡಿದರು

- Advertisement -

Latest News

error: Content is protected !!