Saturday, June 6, 2026
Homeಕರಾವಳಿಸುಳ್ಯ: ಸಂಪಾಜೆ ಚೆಡಾವಿನಲ್ಲಿ ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ: ಇಬ್ಬರು ಸಾವು

ಸುಳ್ಯ: ಸಂಪಾಜೆ ಚೆಡಾವಿನಲ್ಲಿ ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ: ಇಬ್ಬರು ಸಾವು

- Advertisement -
- Advertisement -

ಸುಳ್ಯ: ಸಂಪಾಜೆ ಚೆಡಾವಿನಲ್ಲಿ ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಡಿ. 24 ರ ಸಂಜೆ ನಡೆದಿದೆ.

ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದ್ದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹ ಸವಾರೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಮೃತರನ್ನು ಚಿದಾನಂದ ಆಚಾರ್ಯ ಹಾಗೂ ಅವರ ಪತ್ನಿ ಎಂದು ಗುರುತಿಸಲಾಗಿದೆ.

- Advertisement -

Latest News

error: Content is protected !!