Monday, June 8, 2026
Homeಪ್ರಮುಖ-ಸುದ್ದಿಬೆಂಗಳೂರು: ಅಮೇರಿಕಾದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಅಮೇರಿಕಾದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿ

- Advertisement -
- Advertisement -

ಬೆಂಗಳೂರು: ಅಮೇರಿಕಾದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಮೇರಿಕಾದ ಫ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್ ಗೆ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು ಮಾಹಿತಿ ನೀಡಿದ್ದಾರೆ. ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆಯಲಿದ್ದಾರೆ.

ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಬರಲಿ ಅಂತ ದೂರವಾಣಿ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದಾರೆ. ಶಿವಣ್ಣ ಅಭಿಮಾನಿಗಳು ಕೂಡ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರದಲ್ಲಿ ತೊಡಗಿದ್ದು, ಬೇಗ ಗುಣಮುಖರಾಗಿ ಬರಲಿ ಅಂತ ಬೇಡಿಕೊಂಡಿದ್ದಾರೆ.

- Advertisement -

Latest News

error: Content is protected !!