Saturday, June 6, 2026
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಪತ್ನಿ ಡಿ. 26 ರಂದು ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್. ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ ಮತ್ತು ಸುರೇಶ್ ಕುಮಾರ್ ಸಿಬ್ಬಂದಿಯಾದ ರಾಧಾಕೃಷ್ಣ, ಆದರ್ಶ್, ಸುರೇಂದ್ರ, ವಿನಾಯಕ, ಗಂಗಣ್ಣ, ಮಹೇಶ್, ರಾಜಶೇಖರ್, ದುಂಡಪ್ಪ, ರುದ್ರೆಗೌಡ, ವಿವೇಕ್, ಜಯಶ್ರೀ , ನವೀನ್ ಕುಮಾರ್ ಜೊತೆಯಲ್ಲಿದ್ದರು.

- Advertisement -

Latest News

error: Content is protected !!