Thursday, June 4, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ಮನಮೋಹನಸಿಂಗ್ ನಿಧನ ಹಿನ್ನೆಲೆ : ಡಿಸೆಂಬರ್ 27 ರಂದು ರಜೆ ಘೋಷಣೆ

ಮಾಜಿ ಪ್ರಧಾನಿ ಮನಮೋಹನಸಿಂಗ್ ನಿಧನ ಹಿನ್ನೆಲೆ : ಡಿಸೆಂಬರ್ 27 ರಂದು ರಜೆ ಘೋಷಣೆ

- Advertisement -
- Advertisement -

ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಅದರಂತೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಿ ಆದೇಶ ನೀಡಲಾಗಿದೆ.

- Advertisement -

Latest News

error: Content is protected !!