- Advertisement -
- Advertisement -
ಕಾಸರಗೋಡು: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಕರಿವೇಡಗಂ ಪಡ್ಪು ಕ್ವಾರ್ಟರ್ಸ್‌ನಲ್ಲಿ ನಡೆದಿದೆ.
ಅಬ್ದುಲ್ ಹಕೀಂ ಅವರ ಪತ್ನಿ ಜನತ್ತುಲ್ ನಿಶಾ (29) ಮತ್ತು 11, 9 ಮತ್ತು 8 ವರ್ಷದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ ಪೊಲೀಸರಿಗೆ ದೂರು ನೀಡಿದ್ದಾರೆ. ಡಿ.24 ರಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
- Advertisement -