- Advertisement -
![]()
- Advertisement -
ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಸಿರುವ UI ಸಿನಿಮಾ ಭರ್ಜರಿ ಯಶಸ್ಸನ್ನು ಕಂಡಿದ್ದು, ಇದೀಗ ನಟ ಉಪೇಂದ್ರ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ತಂಡದ ಜೊತೆ ಭೇಟಿ ನೀಡಿದ್ದಾರೆ.
ಉಪೇಂದ್ರ, ಲಹರಿ ವೇಲು ಸೇರಿದಂತೆ ಅನೇಕರು ಪೂಜೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ನಟ ಉಪ್ಪಿ ಸೆಲ್ಫಿಗಾಗಿ ಫ್ಯಾನ್ಸ್ ಮುಗಿಬಿದಿದ್ದು, ನಟ ಫೋಟೋಗೂ ಪೋಸ್ ನೀಡಿದ್ದಾರೆ.
- Advertisement -


