Saturday, June 6, 2026
Homeಕರಾವಳಿಬೆಳ್ತಂಗಡಿ: ಕೊಕ್ಕಡ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬಸವ ನಿಧನ

ಬೆಳ್ತಂಗಡಿ: ಕೊಕ್ಕಡ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬಸವ ನಿಧನ

- Advertisement -
- Advertisement -

ಬೆಳ್ತಂಗಡಿ: ಕೊಕ್ಕಡ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬಸವ ಶ್ಯಾಮ ನಿಧನವಾಗಿದೆ.
ಸುಮಾರು 15 ವರ್ಷಗಳಿಂದ ಶ್ಯಾಮ ದೇಗುಲದ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ದೇವರಿಗೆ ಸೇವೆ ಸಲ್ಲಿಸಿಸುತ್ತಿದ್ದ.  ಅಲ್ಪಕಾಲಿಕ ಅನಾರೋಗ್ಯದಿಂದ ಹಲ್ಲಿಂಗೇರಿ ಗೋಶಾಲೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಶ್ಯಾಮನನ್ನು ಮಡ್ಯಾಳಗುಂಡಿಯ ಪುರುಷೋತ್ತಮ ಟೈಲರ್ ಆರೈಕೆ ಮಾಡುತ್ತಿದ್ದರು. ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಹಲ್ಲಿಂಗೇರಿಯಲ್ಲಿರುವ ಕಾಮಧೇನು ಗೋಶಾಲೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು.

- Advertisement -

Latest News

error: Content is protected !!