Friday, June 27, 2025
Homeತಾಜಾ ಸುದ್ದಿಗಂಡ್ ಹೈಕ್ಳಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಬಸ್ ಟಿಕೆಟ್ ದರ ಶೇ.15ರಷ್ಟು ಹೆಚ್ಚಳ

ಗಂಡ್ ಹೈಕ್ಳಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಬಸ್ ಟಿಕೆಟ್ ದರ ಶೇ.15ರಷ್ಟು ಹೆಚ್ಚಳ

spot_img
- Advertisement -
- Advertisement -

ಬೆಂಗಳೂರು; ಗಂಡ್ ಹೈಕ್ಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಬಸ್ ಟಿಕೆಟ್ ದರ ಶೇ.15ರಷ್ಟು ಹೆಚ್ಚಳ ಮಾಡಲು ಇದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶೇ.15ರಷ್ಟು ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ ಎನ್ನಲಾಗಿದೆ.

ಅಂದ ಹಾಗೆ ಶಕ್ತಿ ಯೋಜನೆಯ ಮುಖಾಂತರ ಕಂಗೆಟ್ಟಿರುವ ಸರ್ಕಾರ ತನ್ನ ಸಾರಿಗೆ ಸಂಸ್ಥೆಗಳಿಗೆ ಹಣವನ್ನು ನೀಡಲಾಗದೆ ಕೈಚಳ್ಳಿ ಕುಳಿತಿದೆ. ಈಗಾಗಲೇ ಉಳಿಸಿಕೊಂಡಿರುವ ಸಾಲದ ಹೊರೆಯನ್ನು ಇಳಿಸಿಕೊಳ್ಳಲು ಬರೋಬ್ಬರಿ 2,000 ಕೋಟಿ ಸಾಲ ಮಾಡಲು ಕೂಡ ಸಾರಿಗೆ ಸಂಸ್ಥೆಗೆ ತಿಳಿಸಿದೆ.

- Advertisement -
spot_img

Latest News

error: Content is protected !!