Thursday, June 4, 2026
Homeಕರಾವಳಿಬೆಳ್ತಂಗಡಿ : ಕಾರ್ಯಕ್ರಮಗಳ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

ಬೆಳ್ತಂಗಡಿ : ಕಾರ್ಯಕ್ರಮಗಳ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

- Advertisement -
- Advertisement -

ಬೆಳ್ತಂಗಡಿ : ಗರ್ಡಾಡಿ ಗ್ರಾಮದ ಹತ್ತನಾಡಿಯ ಅರುಣ್ (34) ಅಸೌಖ್ಯದಿಂದ ಡಿ.4 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅರುಣ್ ಅವರು ಒರ್ವ ಉತ್ತಮ ಕಾರ್ಯಕ್ರಮ ನಿರೂಪಕರಾಗಿ, ಕ್ರೀಡಾ ವಿಕ್ಷಣ ವಿವರಣಕಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಬಂಧು ಬಳಗ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

- Advertisement -

Latest News

error: Content is protected !!