Sunday, June 7, 2026
Homeಕರಾವಳಿಕಾಸರಗೋಡುಕಾಸರಗೋಡು: ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸಿ ಜೈಲಿನಲ್ಲಿರುವ ಸಂಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

ಕಾಸರಗೋಡು: ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸಿ ಜೈಲಿನಲ್ಲಿರುವ ಸಂಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

- Advertisement -
- Advertisement -

ಕಾಸರಗೋಡು: ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸಿ ಜೈಲಿನಲ್ಲಿರುವ ಡಿವೈಎಫ್‌ಐನ ಮಾಜಿ ಮಹಿಳಾ ನಾಯಕಿ ಸಂಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ಬಾಯಾರಿನ ಯುವತಿಯಿಂದ 13,80,000 ರೂ.ಗಳನ್ನು ಸುಲಿಗೆ ಮಾಡಿರುವ ದೂರಿನ ಮೇರೆಗೆ ಮಂಜೇಶ್ವರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದರೊಂದಿಗೆ ಸಚಿತಾ ರೈ ಮೇಲೆ ಇರುವ ಪ್ರಕರಣಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಸಚಿತಾ ರೈ ಕೇಂದ್ರ ರಾಜ್ಯ ಸರ್ಕಾರಿ ಸಂಸ್ಥೆಗಳಾದ ಸಿಪಿಸಿಆರ್ ಐ, ಕೇಂದ್ರೀಯ ವಿದ್ಯಾಲಯ, ಎಸ್ ಬಿಐ, ಕರ್ನಾಟಕ ಅಬಕಾರಿ ಇತ್ಯಾದಿ ಸಂಸ್ಥೆಗಳಲ್ಲಿ ಕೆಲಸ ಕೊಡಿಸುವುದಾಗಿ ಹಲವು ಯುವತಿಯರು ಹಾಗೂ ಅವರ ಪೋಷಕರನ್ನು ಸುಲಿಗೆ ಮಾಡಿದ್ದಾರೆ ಎಂಬುದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!