Friday, August 28, 2026
Homeಕರಾವಳಿಮಂಗಳೂರು : ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ?

ಮಂಗಳೂರು : ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ?

- Advertisement -
- Advertisement -

ಮಂಗಳೂರು : ಮೊನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ ಸಭೆಯಲ್ಲಿದ್ದವರಿಗೆ ಸಿಹಿ-ತಿಂಡಿ ಬಾಕ್ಸ್ ಹಂಚಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ವಿಧಾನ ಪರಿಷತ್ ಸದಸ್ಯ ಐವನ್‌ ಡಿಸೋಜ, ಮಾಜಿ ಸಚಿವ ರಮಾನಥ ರೈ, ಮಿಥುನ್ ರೈ, ರಕ್ಷಿತ್‌ ಶಿವರಾಂ, ಹಿನಾಯತ್ ಆಲಿ, ಪದ್ಮರಾಜ್ ಆರ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು. ಮುಂದಿನ ಜಿಲ್ಲಾಧ್ಯಕ್ಷರಾಗಲು ಐವನ್ ಡಿಸೋಜ ರೆಸ್ ನಲ್ಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!