- Advertisement -
![]()
- Advertisement -
ವಿಟ್ಲ: ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್(76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಜ.7ರಂದು ನಿಧನ ಹೊಂದಿದರು.
ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಪಕಳಕುಂಜ ಮೂಲದ ಅಳಿಕೆ ನಿವಾಸಿಯಾಗಿರುವ ಪಕಳಕುಂಜ ಶ್ಯಾಮ ಭಟ್ಟರು ಪತ್ನಿ, ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ಇವರು ವಿಠಲ ಪದವಿಪೂರ್ವ ಕಾಲೇಜು ವಿಟ್ಲದಲ್ಲಿ 32 ವರ್ಷ ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೆ ಅಲ್ಲದೆ ಇವರು ಸಾಹಿತ್ಯ ಕ್ಷೇತ್ರದಲ್ಲಿಯೂ ಆಸಕ್ತಿಯನ್ನು ಹೊಂದಿದ್ದರು.
- Advertisement -


