Saturday, June 6, 2026
Homeಕರಾವಳಿಉಡುಪಿಉಡುಪಿ : ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ : ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಉಡುಪಿ : ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಲ್ಲಿ ನಡೆದಿದೆ. ಕುಂದಾಪುರದ ಕೊರಗ ಎಂಬವರ ಮಗಳು ಹಾಗೂ ಗಂಗಾನಾಡು ನಿವಾಸಿ ವಿಷ್ಣು ಎಂಬವರ ಪತ್ನಿ ರಂಜಿತಾ (28)  ಮೃತ ಮಹಿಳೆ.

ರಂಜಿತಾ ಜ.13ರಂದು ರಾತ್ರಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದು, ಹುಡುಕಾಡಿ ದಾಗ ಆಕೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!