Friday, June 5, 2026
Homeಕರಾವಳಿಪಡುವನ್ನೂರು: ಕಾಲು ಜಾರಿ ಕೆರೆಗೆ ಬಿದ್ದು ಕೃಷಿಕ ಮೃತ್ಯು

ಪಡುವನ್ನೂರು: ಕಾಲು ಜಾರಿ ಕೆರೆಗೆ ಬಿದ್ದು ಕೃಷಿಕ ಮೃತ್ಯು

- Advertisement -
- Advertisement -

ಸುಳ್ಯಪದವು: ಗಡಿ ಭಾಗದಲ್ಲಿರುವ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕೆಲಂದೂರು ನಿವಾಸಿ ಗಣಪತಿ ಭಟ್(56)ರವರು ಕೆರೆಯ ಸಮೀಪ ಹುಲ್ಲು ಹೆರೆಯುತ್ತಿರುವ ಸಂದಭ೯ದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತ ಪಟ್ಟಿರುವ ಬಗ್ಗೆ ಅಂದಾಜಿಸಲಾಗಿದೆ.

ಸ್ಥಳಕ್ಕೆ ಸಂಪ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಉದಯರವಿ,ಈಶ್ವರಮಂಗಲ ಪೊಲೀಸ್ ಹೊರ ಠಾಣೆಯ ನಾರಾಯಣ ಗೌಡ, ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!