Friday, June 5, 2026
Homeಕರಾವಳಿಮಂಗಳೂರುಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ  ಜುಬಿನ್ ಮೊಹಾಪಾತ್ರ ವರ್ಗಾವಣೆ

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ  ಜುಬಿನ್ ಮೊಹಾಪಾತ್ರ ವರ್ಗಾವಣೆ

- Advertisement -
- Advertisement -

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ  ಜುಬಿನ್ ಮೊಹಾಪಾತ್ರ ದಿಢೀರ್ ವರ್ಗಾವಣೆಯಾಗಿದ್ದಾರೆ.

ಮುಂದಿನ ಆದೇಶದವರೆಗೆ ಅವರನ್ನು ರಾಯಚೂರು ನಗರ ಪಾಲಿಕೆಯ ಆಯುಕ್ತರಾಗಿ ನಿಯೋಜಿಸಲಾಗಿದೆ.ಇವರು ಪುತ್ತೂರು ಉಪವಿಭಾಗದ ಸುಳ್ಯ ಬೆಳ್ತಂಗಡಿ ಕಡಬ ವ್ಯಾಪ್ತಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ಸಮಯದಲ್ಲಿ  ಜನಸ್ನೇಹಿಯಾಗಿ  ಗುರುತಿಸಿಕೊಂಡಿದ್ದರು.ಕುಕ್ಕೆ ಸುಬ್ರಹ್ಮಣ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡು ಹಲವು ಬದಲಾವಣೆಗಳನ್ನು ಮಾಡಿದ್ದರು. ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿ ಸೈ ಅನ್ನಿಸಿಕೊಂಡಿದ್ದರು,

- Advertisement -

Latest News

error: Content is protected !!