Thursday, June 4, 2026
Homeಕರಾವಳಿಮಂಗಳೂರುಸುಳ್ಯ: ಕರಿಮೆಣಸು ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ: ಕರಿಮೆಣಸು ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ: ಕರಿಮೆಣಸು ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯದ ಕನಕಮಜಲಿನಲ್ಲಿ ನಡೆದಿದೆ.ಜಗನ್ನಾಥ(70) ಮೃತ ದುರ್ದೈವಿ.

ಜಗನ್ನಾಥ ಅವರು ತೆಂಗಿನ ಮರ ಏರಿ ಕರಿ ಮೆಣಸು ಕೊಯ್ಯುತ್ತಿದ್ದರು. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!