Sunday, June 7, 2026
Homeಕರಾವಳಿಮಂಗಳೂರು : ನೆತ್ತರಕೆರೆ ಸಿನಿಮಾ ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಅನಾಹುತ

ಮಂಗಳೂರು : ನೆತ್ತರಕೆರೆ ಸಿನಿಮಾ ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಅನಾಹುತ

- Advertisement -
- Advertisement -

ಮಂಗಳೂರು : ನೆತ್ತರಕೆರೆ ಸಿನಿಮಾ ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ನೆತ್ತರಕೆರೆ ಸಿನಿಮಾ ತಂಡ ಹಾಕಿದ್ದ ಬಾರ್ ಸೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿನಿಮಾ ಬಾರ್ ಸೆಟ್ ಒಂದು ಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ ಎನ್ನಲಾಗಿದೆ.

ಮಂಗಳೂರು ಹೊರವಲಯದಲ್ಲಿ ನೆತ್ತರಕೆರೆ ಚಿತ್ರ ಶೂಟಿಂಗ್ ಗೆ ಹಾಕಿದ್ದ ಬಾರ್ ಸೆಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಚಿತ್ರತಂಡದ ಸದಸ್ಯರು ಟ್ಯಾಂಕ‌ರ್ ನೀರಿನ ಮೂಲಕ ಬೆಂಕಿ ನಂದಿಸಿದ್ದಾರೆ.ಸಿನಿಮಾ ಬಾರ್ ಸೆಟ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಕಾಂತಾರ ಸಿನಿಮಾ ಗುರುವ ಖ್ಯಾತಿಯ ಸ್ವರಾಜ್ ಶೆಟ್ಟಿ ನಟನೆಯ ಸಿನಿಮಾ ಇದಾಗಿದ್ದು, ಮಂಗಳೂರು ಹೊರವಲಯದಲ್ಲಿ ಬಾರ್ ಸೆಟ್ ಹಾಕಲಾಗಿತ್ತು. ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ.

- Advertisement -

Latest News

error: Content is protected !!