Thursday, June 4, 2026
Homeತಾಜಾ ಸುದ್ದಿಸಾಲಭಾದೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ರೈತ

ಸಾಲಭಾದೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ರೈತ

- Advertisement -
- Advertisement -

ಶಿವಮೊಗ್ಗ: ರೈತರೊಬ್ಬರು ಸಾಲಭಾದೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೆ. ಹುಣಸವಳ್ಳಿ ಘನಂದೂರು ಗ್ರಾಮದಲ್ಲಿ ನಡೆದಿದೆ.

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೈತ ಪುಟ್ಟನಾಯ್ಕ್ ಎಂದು ತಿಳಿದು ಬಂದಿದೆ.

ಇವರು ಕೃಷಿ ಉದ್ದೇಶಕ್ಕಾಗಿ ವಿವಿಧ ಬ್ಯಾಂಕ್ ಗಳಿಂದ 13 ಲಕ್ಷ ಸಾಲ ಮಾಡಿಕೊಂಡಿದ್ದು, ಈ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಈ ಘಟನೆಯ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!