Thursday, June 4, 2026
Homeತಾಜಾ ಸುದ್ದಿಪ್ರಸಕ್ತ ಸಾಲಿನ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಅಂಕ ಇಲ್ಲ; ಶಿಕ್ಷಣ ಸಚಿವ ಮಧು ಬಂಗಾರಪ್ಪ...

ಪ್ರಸಕ್ತ ಸಾಲಿನ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಅಂಕ ಇಲ್ಲ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

- Advertisement -
- Advertisement -

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹತ್ತಿರದಲ್ಲೇ ಇರುವ ಸಂದರ್ಭ ಶಿಕ್ಷಣ ಇಲಾಖೆಯು ಸೂಚನೆಯೊಂದನ್ನು ಹೊರಡಿಸಿದ್ದು, ಪ್ರಸಕ್ತ ಸಾಲಿನಲ್ಲಿ SSLC ಎಕ್ಸಾಂನಲ್ಲಿ 10% ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ನೀಡಲಾಗುವುದಿಲ್ಲ, ಇದನ್ನು ರದ್ದು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಕಳೆದ ಬಾರಿ ಶಿಕ್ಷಣ ಇಲಾಖೆಯು 10% ಗ್ರೇಸ್ ಅಂಕ ಕೊಟ್ಟಿದ್ದು, ಕೋವಿಡ್ ಹಿನ್ನೆಲೆ ಮೊದಲೇ 10% ಗ್ರೇಸ್ ಅಂಕ ಇತ್ತು. ಅದರ ಜೊತೆಗೆ ಮತ್ತೆ 10% ಗ್ರೇಸ್ ಅಂಕ ಕೊಡಲಾಗಿತ್ತು. ಒಟ್ಟು 20% ಗ್ರೇಸ್ ಅಂಕ ಕೊಟ್ಟಿದ್ದು ಬಾರಿ ವಿವಾದ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದು ಮಾಡಿದ್ದೇವೆ ಎಂದು ತಿಳಿಸಿದರು.

- Advertisement -

Latest News

error: Content is protected !!