Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ ಚಂದ್ರಲೇಖಾ ದೇವರಾಜ್, ಮಗ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

- Advertisement -

Latest News

error: Content is protected !!