Monday, June 8, 2026
Homeಕರಾವಳಿಮಹಿಳೆಯೊಬ್ಬ ರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಹಿಳೆಯೊಬ್ಬ ರು ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ನಡ ಗ್ರಾಮದ ಪೆರ್ಮಾಣು ನಿವಾಸಿ ಸರಸ್ವತಿ (30) ಎಂದು ತಿಳಿದು ಬಂದಿದೆ.

ಮೃತರ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಫೆ. 9ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಮನೆಯ ಡೈನಿಂಗ್‌ ಹಾಲ್‌ನ ಛಾವಣಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ತಿಳಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!