Sunday, June 29, 2025
Homeಕರಾವಳಿಮಂಗಳೂರುಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕ

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕ

spot_img
- Advertisement -
- Advertisement -

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕವಾಗಿದ್ದಾರೆ.


ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!