Friday, June 5, 2026
Homeಉತ್ತರ ಕನ್ನಡಉತ್ತರಕನ್ನಡ : ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು

ಉತ್ತರಕನ್ನಡ : ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು

- Advertisement -
- Advertisement -

ಉತ್ತರಕನ್ನಡ : ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಫಾಲ್ಸ್‌ನಲ್ಲಿ ನಡೆದಿದೆ.

ಶಿರಸಿ ಮೂಲದ ಸುಹಾಸ್ ಶಟ್ಟಿ (22) ಹಾಗೂ ಅಕ್ಷಯ್ ಭಟ್ (22) ಮೃತರು.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಆಗಮಿಸಿ ಶೋಧಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!