Thursday, June 26, 2025
Homeತಾಜಾ ಸುದ್ದಿಮೈಸೂರು; ಒಂದೇ ಕುಟುಂಬದ ನಾಲ್ವರು ಆ*ತ್ಮಹತ್ಯೆಗೆ ಶರಣು

ಮೈಸೂರು; ಒಂದೇ ಕುಟುಂಬದ ನಾಲ್ವರು ಆ*ತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಮೈಸೂರು; ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮೈಸೂರಿನಲ್ಲಿ ನಡೆದಿದೆ.

ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತರು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿ ನಂತರ ತಾನು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್​ಪೆಕ್ಟರ್​ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!